ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ