ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ