ಯೆರೆಮಿಯ 39:17

ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 39

15ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--

16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.

17ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.

18ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी