ಯೆಹೆಜ್ಕೇಲನು 16:21

ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.

20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;

22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.

23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी