೨ ಕೊರಿಂಥದವರಿಗೆ 8:11

ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 8

9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.

11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.

12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

13ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.

೨ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी