ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
23ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ
24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
27ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ