ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
7ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.
8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ