ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
23ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
24ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
25ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
27ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ