ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ