ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ