ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.
21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ