ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ