ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
22ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
23ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ