ದೈನಂದಿನ ಮನ್ನಾ

ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.

೧ ಪೂರ್ವಕಾಲವೃತ್ತಾಂತ 10:8