ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
2ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ