ಅರಣ್ಯಕಾಂಡ 17:11

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 17

9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.

10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.

11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.

12ಆಗ ಇಸ್ರಾಯೇಲ್‌ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.

13ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

ಅರಣ್ಯಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी