ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ