ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
22ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ