ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ