ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ