೨ ಕೊರಿಂಥದವರಿಗೆ 11:3

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 11

1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;

2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.

3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.

4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.

5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.

೨ ಕೊರಿಂಥದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी