ಯೆರೆಮಿಯ 35:7

ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 35

5ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.

6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;

7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.

8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ

9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.

ಯೆರೆಮಿಯ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी