ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
22ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ