ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ