ನ್ಯಾಯಸ್ಥಾಪಕರು 20:42

ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.

41ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.

42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.

43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.

44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी