ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
4ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ