ಯೋಹಾನನು 9:15

ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 9

13ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.

14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.

15ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.

16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

17ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.

ಯೋಹಾನನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी