ಯೆಶಾಯ 14:24

ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 14

22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.

25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.

26ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी