೧ ತಿಮೊಥೆಯನಿಗೆ 1:18

ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 1

16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.

17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.

18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.

19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;

20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

೧ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी