ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
7ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
9ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ