ಅಪೊಸ್ತಲರ ಕೃತ್ಯಗಳು 26:28

ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.

27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.

28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.

29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.

30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी