ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ