ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
22ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.
24ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
26ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ