ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.
29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ