ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ