೧ ಅರಸುಗಳು 9:26

ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 9

24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.

25ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.

26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.

27ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.

28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.

೧ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी