ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
22ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ