ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
32ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
34ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
35ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ