ಅಪೊಸ್ತಲರ ಕೃತ್ಯಗಳು 2:25

ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

25ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.

26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;

27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी