ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
55ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ