ಅರಣ್ಯಕಾಂಡ 15:29

ಇಸ್ರಾಯೇಲ್‌ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 15

27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.

28ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.

29ಇಸ್ರಾಯೇಲ್‌ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.

30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

31ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.

ಅರಣ್ಯಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी