ರೋಮಾಪುರದವರಿಗೆ 7:12

ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 7

10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.

11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;

12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.

13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.

14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ರೋಮಾಪುರದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी