ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
22ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
23ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ