ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ