ದೈನಂದಿನ ಮನ್ನಾ

ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.

೨ ಪೂರ್ವಕಾಲವೃತ್ತಾಂತ 29:8