ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
1ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
2ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ