ನ್ಯಾಯಸ್ಥಾಪಕರು 11:24

ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.

23ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?

24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.

25ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?

26ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी