ದೈನಂದಿನ ಮನ್ನಾ

ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.

೧ ಸಮುವೇಲನು 13:10