ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ