೧ ಪೂರ್ವಕಾಲವೃತ್ತಾಂತ 18:4

ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 18

2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.

3ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.

4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.

5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.

6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.

೧ ಪೂರ್ವಕಾಲವೃತ್ತಾಂತ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी